ಕೆ.ಎಸ್ ಈಶ್ವರಪ್ಪ 
ರಾಜಕೀಯ

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಕೆ ಎಸ್‌ ಈಶ್ವರಪ್ಪ

ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಯಚೂರು: ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಕುರಿತು ಶುಕ್ರವಾರ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಮಾತನಾಡಿ, 2024 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದುಹೋಗತ್ತದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲೇ ಕಾಂಗ್ರೆಸ್‌ ನವರಿಗೆ ಅಧಿಕಾರ ಇರ್ಲಿಲ್ಲ. ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಮೋಸ ಮಾಡಿ ಹೇಳಿ ಕಾಂಗ್ರೆಸ್‌ ನವರು ಅಧಿಕಾರಕ್ಕೆ ಬಂದಿದ್ದಾರೆ. ಈಗ ಅಕ್ರಮ ಅಸ್ತಿ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕೇಸ್ ಬಂದಿದೆ.

ಇನ್ನೂ ಸಚಿವರಾದ ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್