ಉತ್ತರ ಪ್ರದೇಶದ ಸಿಎಂ ಭೇಟಿಯಾದ ನಿಖಿಲ್ ಕುಮಾರಸ್ವಾಮಿ 
ರಾಜಕೀಯ

'ಇದೊಂದು ಉತ್ತಮ ಬೆಳವಣಿಗೆ': ಮೈತ್ರಿ ಬೆನ್ನಲ್ಲೇ ಉತ್ತರ ಪ್ರದೇಶದ ಸಿಎಂ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ -ಬಿಜೆಪಿ  ಮೈತ್ರಿ  ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು: ಜೆಡಿಎಸ್ -ಬಿಜೆಪಿ  ಮೈತ್ರಿ  ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ