ಸಿಎಂ ಸಿದ್ದರಾಮಯ್ಯ 
ರಾಜಕೀಯ

ಭಾರತ ಎಂದು ಮರುನಾಮಕರಣ: ಚುನಾವಣೆ ಹಿನ್ನೆಲೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ- ಸಿದ್ದರಾಮಯ್ಯ

ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಮಧುಗಿರಿ: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಸಂವಿಧಾನವನ್ನು 26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು. 

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ  ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು. 

ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ,ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ