ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 
ರಾಜಕೀಯ

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ 'ಸ್ಟಾರ್ ಚಂದ್ರು', ಪತ್ನಿಯ ಆಸ್ತಿ ಮೌಲ್ಯ 633 ಕೋಟಿ ರೂ.!

ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.

ಬೆಂಗಳೂರು: ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.

ಸ್ಟಾರ್ ಚಂದ್ರು ಅವರ ವೈಯಕ್ತಿಕ ಆಸ್ತಿ ಮೌಲ್ಯ ರೂ. 267.05 ಕೋಟಿ ಮತ್ತು 'ಹಿಂದೂ ಅವಿಭಜಿತ ಕುಟುಂಬ' ಅಡಿಯಲ್ಲಿ ಪಿತ್ರಾರ್ಜಿತವಾಗಿ 26.59 ಕೋಟಿ ರೂ ಸೇರಿದಂತೆ ಒಟ್ಟು 293.64 ಕೋಟಿ ರೂ.ಆಸ್ತಿ ಹೊಂದಿದ್ದಾರೆ. ಅವರ ಪತ್ನಿಯ ಆಸ್ತಿ ಮೌಲ್ಯ 329.32 ಕೋಟಿ ಆಗಿದ್ದು, ಅಫಿಡವಿಟ್‌ನಲ್ಲಿ 'ಸ್ಟಾರ್ ಇನ್‌ಫ್ರಾಟೆಕ್ ಪ್ರೈವೇಟ್ ಲಿಮಿಟೆಡ್'ನಲ್ಲಿ 176.44 ಕೋಟಿ ರೂ. ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಎನ್‌ಡಿಎ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT