ಡಿ ಕೆ ಶಿವಕುಮಾರ್  
ರಾಜಕೀಯ

ಉಪಕಾರ ಸ್ಮರಣೆ ಇಲ್ಲ- ಡಿಕೆಶಿ: ಧಿಮಾಕಿನ, ದುರಂಹಕಾರದ ಮಾತುಗಳಿಗೆ ಜನರಿಂದ ತಕ್ಕ ಪಾಠ- ಜೆಡಿಎಸ್

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ.

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಉಚಿತ, ಉಚಿತ, ಉಚಿತ, ಅಧಿಕಾರ ಹಿಡಿದ ಮೇಲೆ ಬೆಲೆ ಏರಿಕೆ ಖಚಿತ.. ಖಚಿತ.. ಖಚಿತ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ. ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ, ಎಷ್ಟು ಮಾಡಿದ್ರೂ ಅಷ್ಟೇ, ಬೆಂಗಳೂರಲ್ಲಿ ನೀರಿನ ದರ ಹೆಚ್ಚಿಸೇ ಹೆಚ್ಚಿಸ್ತೀವಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ಕಿಡಿ ಕಾರಿದೆ.

ಅಧಿಕಾರಕ್ಕೆ ಬಂದ ಮೇಲೆ "ಉಪಕಾರ ಸ್ಮರಣೆ ಇಲ್ಲ" ಎಂದು ಜನರನ್ನು ಜರಿಯಲು ನಿಮಗೆ ಯಾವ ನೈತಿಕತೆ ಇದೆ ..? ನಿಮ್ಮ ಧೀಮಾಕಿನ, ದುರಂಹಕಾರದ ಮಾತುಗಳಿಗೆ ನಾಡಿನ ಜನರು ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ.. ನೀರಿಕ್ಷಿಸಿ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!