ಸುಮಲತಾ- ಜೆಪಿ ನಡ್ಡಾ 
ರಾಜಕೀಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸುಮಲತಾ, ಮಂಡ್ಯದಿಂದ ಬಿಜೆಪಿ ಟಿಕೆಟ್ ಗೆ ಒತ್ತಾಯ?

ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್  ಬಗ್ಗೆ ಒತ್ತಡ ಹಾಕಿರುವ ಊಹಾಪೋಹಗಳು ಹರಿದಾಡುತ್ತಿವೆ. 

ಬೆಂಗಳೂರು: ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್  ಬಗ್ಗೆ ಒತ್ತಡ ಹಾಕಿರುವ ಊಹಾಪೋಹಗಳು ಹರಿದಾಡುತ್ತಿವೆ. 

2019ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದ ಸಮಲತಾ ಅಂಬರೀಷ್, ನವದೆಹಲಿಯಲ್ಲಿಂದು ಬಿಜೆಪಿಯ ಈ ಇಬ್ಬರು ಉನ್ನತ ನಾಯಕರನ್ನು ಭೇಟಿ ಮಾಡಿದ್ದು, ಅವರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಚುನಾವಣೆ ಕುರಿತು ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದು, ತಮ್ಮ ಸಹಕಾರದ ಮಾತುಗಳಿಗೆ ಧ್ಯನವಾದ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

SCROLL FOR NEXT