ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾರೂ ಒಟ್ಟಾಗಿ ಬಂದು ಮತದಾನ ಮಾಡಬೇಕಂತ ತಿರ್ಮಾನ ಮಾಡಿರುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT