ಮತಹಕ್ಕು ಚಲಾಯಿಸಿದ ಬಿಜೆಪಿ-ಜೆಡಿಎಸ್ ನಾಯಕರು. 
ರಾಜಕೀಯ

ಸೋಲು-ಗೆಲುವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ

ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.‌ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.‌ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಮಂಗಳವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ನಮ್ಮ ಶಾಸಕರ‌ ಒಗ್ಗಟ್ಟನ್ನು ಒಡೆಯಲು ನಡೆಸಿದ ಪ್ರಯತ್ನಗಳನ್ನು ವಿಫಲಗೊಳಿಸುವುದಕ್ಕಾಗಿ ಡಿ. ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ. ಶರಣಗೌಡ ಕಂದಕೂರ‌ ನಮ್ಮ ಕುಟುಂಬದ ಸದಸ್ಯ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂಬ ಸಂದೇಶ ರವಾನಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ತಮ್ಮ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಆಮಿಷ ಒಡ್ಡಿದ್ದರು ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯಿಸಿ, 'ಆಮಿಷ ಒಡ್ಡುವುದು, ಧಮ್ಕಿ ಹಾಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್