ಶೋಭಾ ಕರಂದ್ಲಾಜೆ 
ರಾಜಕೀಯ

ಲೋಕಸಭೆ ಚುನಾವಣೆ: ತುಮಕೂರಿಗೆ ಬರಲ್ಲ, ಚಿಕ್ಕಮಗಳೂರಿನಿಂದಲೇ ಸ್ಪರ್ಧೆ; ಶೋಭಾ ಕರಂದ್ಲಾಜೆ ಸ್ಪಷ್ಟನೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದು ಹೇಳಿದರು.

‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT