ರಾಜ್ಯ ಬಿಜೆಪಿ ಕಾರ್ಯಕಾರಿಣಿ ಚಿತ್ರ 
ರಾಜಕೀಯ

ಲೋಕಸಭಾ ಚುನಾವಣೆ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿ ನೇಮಕ!

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.

ಅಲ್ಲದೇ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ  ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ.
ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ.

ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮಣಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಅರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ: ಎಸ್ಆರ್ ವಿಶ್ವನಾಥ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT