ಸುರೇಶ್ ಬಾಬು (ಸಂಗ್ರಹ ಚಿತ್ರ) online desk
ರಾಜಕೀಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಸುರೇಶ್ ಬಾಬು ಆಯ್ಕೆ

ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಈ ಮಾಹಿತಿಯನ್ನು ಸದನದಲ್ಲಿ ಇಂದು ಘೋಷಿಸಿದರು.

ಈ ಹಿಂದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿಬಿ ಸುರೇಶ್ ಬಾಬು ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ, ಇದನ್ನು ಮಾನ್ಯ ಮಾಡಬೇಕೆಂದು ಮನವಿ ಮಾಡಿ ಎಂದು ಜು.14 ರಂದು ಪತ್ರ ಪ್ರಕಟಿಸಿದ್ದರು.

"ಹೆಚ್ ಡಿ ಕುಮಾರಸ್ವಾಮಿ ಅವರ ಪತ್ರವನ್ನು ಪರಿಗಣಿಸಿದ ಖಾದರ್ ಸಿಬಿ ಸುರೇಶ್ ಬಾಬು ಅವರನ್ನು ಜೆಡಿಎಸ್ ಎಲ್ ಪಿ ನಾಯಕರೆಂದು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!