ಡಾ ಸಿ ಎನ್ ಮಂಜುನಾಥ್ 
ರಾಜಕೀಯ

ಬೆಂಗಳೂರು ಗ್ರಾಮಾಂತರ ಜನರ ಹೃದಯ ಗೆದ್ದ ಡಾಕ್ಟರ್​: ಡಿಕೆ ಸಹೋದರರಿಗೆ ಮುಖಭಂಗ

ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಸಿ.ಎನ್. ಮಂಜುನಾಥ್​ 8,82,186 ಮತಗಳನ್ನು ಪಡೆದಿದ್ದು, ಡಿ.ಕೆ. ಸುರೇಶ್​ 6,82,207 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಡಾ.ಸಿ.ಎನ್. ಮಂಜುನಾಥ್​ 1,99,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇನ್ನೂ ತಮ್ಮ ಗೆಲುವಿನ ಕುರಿತು ಮಾತನಾಡಿರುವ ಡಾ.ಸಿ.ಎನ್ ಮಂಜುನಾಥ್​, ಕಳೆದ 40 ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹೃದ್ರೋಗ ಪರಿಣಿತನಾಗಿ ಲಕ್ಷಾಂತರ ಜನಕ್ಕೆ ಚಿಕಿತ್ಸೆ ಒದಗಿಸಿದ್ದು ನೆರವಿಗೆ ಬಂದಿದೆ. ಗ್ರಾಮಾಂತರ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿ ತನ್ನಿಂದ ಚಿಕಿತ್ಸೆ ಪಡೆದ 15-20 ಜನ ಸಿಗುತ್ತಿದ್ದರು, ಅವರಲ್ಲಿ ಡಾಕ್ಟರ್ ಅನ್ನು ಗೆಲ್ಲಿಸಬೇಕೆಂಬ ಆಸೆಯಿತ್ತು ಮತ್ತು ಅದು ಮತಗಳಲ್ಲಿ ಪರಿವರ್ತನೆಯಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!