ಚಾಮರಾಜನಗರ: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ವೇದಿಕೆಯಾಗಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ.
ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆಲುವು ದಾಖಲಿಸಿದ್ದಾರೆ.ಬಿಜೆಪಿಯ ಅಭ್ಯರ್ಥಿ ಎಸ್.ಬಾಲರಾಜು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 314724 ಮತ ಪಡೆದಿದ್ದು, ಎಸ್.ಬಾಲರಾಜು ಬಿಜೆಪಿ 250094 ಮತಗಳನ್ನು ಪಡೆದಿದ್ದಾರೆ.