ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ: ಡಿಕೆ ಶಿವಕುಮಾರ್

ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ಗುರುವಾರ ತಡರಾತ್ರಿ ಪಕ್ಷದ ಒಕ್ಕಲಿಗ ಮುಖಂಡರೊಂದಿಗೆ ನಡೆಸಿದ ಸಭೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ ಅದು ಶಾಶ್ವತವಲ್ಲ. ರಾಜಕೀಯದಲ್ಲಿ ವಿಷಯಗಳು ಕ್ರಿಯಾತ್ಮಕವಾಗಿವೆ. 2019 ರಲ್ಲಿ ನಾವು ಕೇವಲ ಒಂದು ಸ್ಥಾನವನ್ನು ಗೆದ್ದಿದ್ದೆವು. ಆದರೆ ನಾವು ಈ ಬಾರಿ ಒಂಬತ್ತು ಸ್ಥಾನಗಳನ್ನು ಗೆದ್ದಿದ್ದೇವೆ. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕೀಯ ನಡೆಸುತ್ತಿದೆ ಎಂಬ ಬಿಜೆಪಿ ಆರೋಪವನ್ನು ಶಿವಕುಮಾರ್ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT