ಅನಂತ್ ಕುಮಾರ್ ಹೆಗಡೆ-ವಿಶ್ವೇಶ್ವರ ಹೆಗಡೆ ಕಾಗೇರಿ
ಅನಂತ್ ಕುಮಾರ್ ಹೆಗಡೆ-ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜಕೀಯ

ಬಿಜೆಪಿ 5ನೇ ಪಟ್ಟಿ: ಅನಂತಕುಮಾರ್ ಕೈತಪ್ಪಿದ ಟಿಕೆಟ್; ಕೆ.ಸುಧಾಕರ್, ಶೆಟ್ಟರ್, ಕಾಗೇರಿಗೆ ಲಕ್; ಚಿತ್ರದುರ್ಗ ಕಗ್ಗಂಟು!

Vishwanath S

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಐದನೇ ಪಟ್ಟಿಯನ್ನು ಪ್ರಕಟಿಸಿದ್ದು ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು ವಿಶ್ವೇಶ್ವರ ಹೆಗಡೆ ಕಾಗೇರಿಗೆ ನೀಡಲಾಗಿದೆ.

ಇನ್ನುಳಿದಂತೆ ಬೆಳಗಾವಿ ಲೋಕಸಭೆಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್ ಟಿಕೆಟ್ ನೀಡಲಾಗಿದೆ. ಇನ್ನು ಚಿತ್ರದುರ್ಗ ಕ್ಷೇತ್ರದ ಕಗ್ಗಂಟಾಗಿದ್ದು ಟಿಕೆಟ್ ಘೋಷಣೆ ಮಾಡಿಲ್ಲ.

ಇನ್ನುಳಿದಂತೆ ರಾಯಚೂರ್ ನಿಂದ ರಾಜಾ ಅಮರೇಶ್ವರ್ ನಾಯಕ್, ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.

SCROLL FOR NEXT