ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ  online desk
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ತೆರೆ!

ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಉಂಟಾಗಿದ್ದ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಉಂಟಾಗಿದ್ದ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಕ್ಷೇತ್ರದಲ್ಲಿ ಬಿ ಫಾರಂ ಇಲ್ಲದೆಯೇ ಬಿಜೆಪಿ ನಾಯಕ ಇಸಿ ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿ ಗೊಂದಲ ಉಂಟಾಗಿತ್ತು.

ಈ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ (NDA ಅಭ್ಯರ್ಥಿ) ಕೆ.ವಿವೇಕಾನಂದ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಶುಭಕೋರಿದ್ದಾರೆ. ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ನಾಯಕ ಜಿಟಿ ದೇವೇಗೌಡ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್, ವಿಪಕ್ಷ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ