ಸಚಿವ ಲಕ್ಷ್ಮಣ ಸವದಿ 
ರಾಜಕೀಯ

ಕಾಂಗ್ರೆಸ್ ನಾಯಕರು ಸ್ವಾಭಿಮಾನಿಗಳು, BJP 50 ಕೋಟಿ ರೂ ಆಫರ್‌ಗೆ ಎಂದಿಗೂ ಬೀಳಲ್ಲ: ಸವದಿ

ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು. ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು.

ಕಾಗವಾಡ: ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು. 50 ಕೋಟಿ ಅಲ್ಲ, 100 ಕೋಟಿ ರೂ. ಕೊಟ್ಟರೂ ಯಾರೂ ಬಿಜೆಪಿ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಶುಕ್ರವಾರ ಹೇಳಿದರು.

ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ತಲಾ ರೂ.50 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು. ‘ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು ಎಂದು ಹೇಳಿದರು.

ನಮ್ಮ ಶಾಸಕರನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ, ಏಕೆಂದರೆಯ ಅವರೆಲ್ಲರೂ ಸ್ವಾಭಿಮಾನಿಗಳು, ಪಕ್ಷದ ಸಮರ್ಪಿತ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರಬಹುದು, ಆದರೆ, ಯಾವುದೇ ಸಂದರ್ಭದಲ್ಲೂ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಇಂತಹ ಪ್ರಯತ್ನಗಳಿಗೆ ನಮ್ಮ ನಾಯಕರು ಬೀಳುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ