ಸಿ ಪಿ ಯೋಗೇಶ್ವರ್, ಹೆಚ್ ಡಿ ಕುಮಾರಸ್ವಾಮಿ online desk
ರಾಜಕೀಯ

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್

ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯಲ್ಲಿ ಬಿತ್ತಿದ್ದೇ ನಾನು.

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಪಕ್ಷವನ್ನು ಪುನಶ್ಚೇತನಗೊಳಿಸುವಂತೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಐಡಿಯಾ ಕೊಟ್ಟಿದ್ದೇ ನಾನು ಎಂದು ಮಾಜಿ ಸಚಿವ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೀಶ್ವರ್ ಅವರು ಶನಿವಾರ ಹೇಳಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯವರ ತಲೆಯಲ್ಲಿ ಬಿತ್ತಿದ್ದೇ ನಾನು ಎಂದು ಹೇಳಿದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ