ಸಂತೋಷ್ ಲಾಡ್ 
ರಾಜಕೀಯ

11 ವರ್ಷ ವಿಶ್ವಗುರು ನೋಡಿ ಸಾಕಾಗಿದೆ, ಅವರನ್ನು ಕೆಳಗಿಳಿಸಿ: ಸಚಿವ ಸಂತೋಷ್ ಲಾಡ್ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದು ಹೇಳಿದರು.

ಬೆಳಗಾವಿ: 11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ' ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸೋಮವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಂಕಟ ಇದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದು ಹೇಳಿದರು.

ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT