ಸಹಕಾರ ಸಚಿವ ಕೆಎನ್ ರಾಜಣ್ಣ 
ರಾಜಕೀಯ

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಘೋಷಣೆ

ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್