ಅಬ್ದುಲ್‌ ಜಬ್ಬಾರ್‌ 
ರಾಜಕೀಯ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂದು ವರದಿ ನೀಡಿದ್ದರು. ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ