ಡಿ ಕೆ ಶಿವಕುಮಾರ್  
ರಾಜಕೀಯ

'ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ, ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ': ಡಿ.ಕೆ ಶಿವಕುಮಾರ್

ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 15 ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು, ಮೇ ತಿಂಗಳಲ್ಲಿ ರಾಜಕೀಯ ಕ್ರಾಂತಿ ಕರ್ನಾಟಕದಲ್ಲಿ ಆಗುತ್ತಾ ಎಂಬ ಮಾತುಗಳು ಕೇಳಿಬರುತ್ತಿದೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ

ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video