ಪ್ರಿಯಾಂಕ್ ಖರ್ಗೆ  
ರಾಜಕೀಯ

ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಇದ್ದರೆ ಛಲವಾದಿ ನನಗೆ ಕಳುಹಿಸಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆ; Video

ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್‌ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಆರ್ ಬಿ ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಎಂದು ಹೇಳಲಾಗುತ್ತಿರುವ ಪ್ರತಿಪಕ್ಷ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಛಲವಾದಿ ನಾರಾಯಣಸ್ವಾಮಿ ಅವರು ದೂರು ಕೊಡಲಿ ಎಂದು ಹೇಳಿದ್ದಾರೆ.

ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್‌ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ. ನಿಮಗೆ ಎಲ್ಲಿಂದ ಬಂತು ಅಂತ ನೀವು ಹೇಳಿ, ಅವರು ಮಾತಾಡಿದ್ದಾರಾ ಇಲ್ಲವಾ ಎಂದು ನಾನು ಹೇಳ್ತೀನಿ‌ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯವರು ಕಂಪ್ಲೆಂಟ್ ಕೊಡಿ. ಸುಮ್ಮನೆ ಆಡಿಯೋ ಸಿಕ್ಕಿದೆ ಅಂತ ನಾವು ರಿಯಾಕ್ಟ್ ಮಾಡೋದು ಸರಿಯಲ್ಲ. ನಾರಾಯಣಸ್ವಾಮಿ ನನ್ನ ಬೆಸ್ಟ್ ಫ್ರೆಂಡ್, ದೂರು ಕೊಡಲಿ. ಅವರು ಹೇಳಿದ್ದನ್ನು ನಾವು ಗಂಭೀರವಾಗಿ ತಗೋಬೇಕು. ದೂರು ಕೊಡಲಿ ನಾನು ಸತ್ಯಾಂಶವನ್ನು ಸದನದಲ್ಲಿ ಮಂಡನೆ ಮಾಡ್ತೀನಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ