ಬಿಕೆ ಹರಿಪ್ರಸಾದ್, ನಯನಾ ಮೋಟಮ್ಮ 
ರಾಜಕೀಯ

ಸ್ವಪಕ್ಷದವರಿಂದಲೇ Congress ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿಕೆ ಹರಿಪ್ರಸಾದ್​​ಗೆ ದೂರು

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ವಿರುದ್ಧ ಸ್ವಪಕ್ಷದವರೇ ರಾಜ್ಯಾಧ್ಯಕ್ಷ ಬಿಕೆ ಹರಿಪ್ರಸಾದ್ ಗೆ ದೂರು ನೀಡಿದ್ದಾರೆ. ನಯನಾ ಮೋಟಮ್ಮ ವಿರುದ್ಧ ಕಾರ್ಯವೈಖರಿ ವಿರುದ್ಧ ಸ್ವತಃ ತಮ್ಮದೇ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ವಿರುದ್ಧ ಸ್ವಪಕ್ಷದವರೇ ರಾಜ್ಯಾಧ್ಯಕ್ಷ ಬಿಕೆ ಹರಿಪ್ರಸಾದ್ ಗೆ ದೂರು ನೀಡಿದ್ದಾರೆ. ನಯನಾ ಮೋಟಮ್ಮ ವಿರುದ್ಧ ಕಾರ್ಯವೈಖರಿ ವಿರುದ್ಧ ಸ್ವತಃ ತಮ್ಮದೇ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಹಾಗೂ ಮಾಜಿ ಶಾಸಕ ಕುಮಾರಸ್ವಾಮಿ ಸೇರಿದಂತೆ 45ಕ್ಕೂ ಹೆಚ್ಚು ಪ್ರಮುಖ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು ಬಿಕೆ ಹರಿಪ್ರಸಾದ್ ಗೆ ಪತ್ರ ಬರೆದಿದ್ದಾರೆ.

RSS ಹಾಗೂ ಬಜರಂಗದಳದವರ ಜೊತೆ ನಯನಾ ಮೋಟಮ್ಮ ಸಂಪರ್ಕ ಹೊಂದಿದ್ದಾರೆ. ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುತ್ತಿದ್ದು, ಇದು ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಭಾರೀ ಹಿನ್ನಡೆಗೆ ಕಾರಣವಾಗಲಿದೆ ಎಂದು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾತ್ರಿ ಇರಾನ್ ಮೇಲೆ ಮತ್ತೆ ದಾಳಿ: ಅಮೆರಿಕ ಅಧ್ಯಕ್ಷ ಟ್ರಂಪ್

ಕರ್ನಾಟಕದಲ್ಲಿ ಶೇ.80ಕ್ಕೂ ಹೆಚ್ಚು SIR ಫಾರಂಗಳನ್ನು ವಿತರಿಸಲಾಗಿದೆ: CEO ಅನ್ಬುಕುಮಾರ್

ತಾಳ್ಮೆ ಕಳೆದುಕೊಂಡ ಮಮತಾ ಬ್ಯಾನರ್ಜಿ: ತನ್ನದೇ ಪಕ್ಷದ ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ದೀದಿ, Video!

ನಿನ್ನೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ವಿಡಿಯೋ ವೈರಲ್: ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ ವಿಜಯ್, Video

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ