ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ 
ರಾಜಕೀಯ

ಇದೇನು ರಾಜ್ಯದ ಸಮಸ್ಯೆನಾ?: ಸಿದ್ದರಾಮಯ್ಯ ಜೊತೆ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ; Video

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ನ ಒಂದು ಗುಂಪಿನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ವರದಿಯಾಗಿತ್ತು.

ಹಾವೇರಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ನ ಒಂದು ಗುಂಪಿನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ವರದಿಯಾಗಿತ್ತು. ಈ ಕುರಿತಂತೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು​​, ಹೌದು... ಸಿದ್ಧರಾಮಯ್ಯ ಜೊತೆ ನನಗೆ ಭಿನ್ನಾಭಿಪ್ರಾಯ ಇದೆ. ಆದರೆ ಇದು ರಾಜ್ಯದ ಸಮಸ್ಯೆಯಲ್ಲ, ನಮ್ಮ ನಮ್ಮ ಸಮಸ್ಯೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಡಿ ಗಸ್ತು ನಿಯಮ ಬದಲಿಸಿದ ಚೀನಾ; ಎಲ್‌ಎಸಿಯಲ್ಲಿ ಮತ್ತೆ ಉದ್ವಿಗ್ನತೆ: ಭಾರತ ಕೆಂಡ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಭೀತಿ: ಒಡಿಶಾದಲ್ಲಿ ಹೈ ಅಲರ್ಟ್, 30 ಜಿಲ್ಲೆಗಳಲ್ಲಿ ಕಟ್ಟೆಚ್ಚರ!

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ; ರಾಯಚೂರಿನ ಸಿಎ ಜೊತೆ ಎಂಗೇಜ್`ಮೆಂಟ್, ಯಾರು ಈ ಗೌತಮ್ ಪಾಟೀಲ್?

Cricket: 'ಕೊಹ್ಲಿ ಮಾತುಕೊಟ್ಟಿದ್ದರು.. ಆದ್ರೆ ಬಳಿಕ ಫೋನ್ ಎತ್ತಲೇ ಇಲ್ಲ': ಮಾಜಿ ಸ್ಟಾರ್ ಸ್ಪಿನ್ನರ್ Amit Mishra ಮನದ ನೋವು!

ನನ್ನ ಪರ HDK ಏಕೆ ನಿಲ್ಲಬೇಕು?; 'ಸ್ಟಿಂಗ್ ಆಪರೇಷನ್' ಕಟ್ಟುಕಥೆ, ಬ್ಲ್ಯಾಕ್‌ಮೇಲ್ ಉದ್ದೇಶ; ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ; Video