ಕಾಂಗ್ರೆಸ್ ನಾಯಕರು  
ರಾಜಕೀಯ

ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ

ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ.

ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.

ನಾಳೆ ಬುಧವಾರ ಮಧ್ಯಾಹ್ನ‌ 2 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ‌ ನಿಗದಿ ಬಗ್ಗೆ ಚರ್ಚೆ ನಡೆಯುತ್ತಿದ್ದು ರಾಜ್ಯಪಾಲ ಕಚೇರಿಗೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ಹೋಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಬೀದಿಬದಿ ವ್ಯಾಪಾರಿಗಳಿಂದ GBA ಅಧಿಕಾರಿಗಳ ಮೇಲೆ ಹಲ್ಲೆ; ಪೆಪ್ಪರ್ ಸ್ಪ್ರೇ ಬಳಕೆ!

ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ!

ಶಿವಾಜಿನಗರ ಪುಟ್ ಬಾತ್ ಒತ್ತುವರಿ ತೆರವು: GBA ಅಧಿಕಾರಿಗಳ ಮೇಲೆ ಹಲ್ಲೆ, ಬಿಜೆಪಿ ತೀವ್ರ ಖಂಡನೆ! Video