ರಾಜಕೀಯ

Watch| DK Shivakumar CM ಪದಗ್ರಹಣ; BJP-JDS ಗೆ ಮತ ವಿಭಜನೆಯ ಟೆನ್ಷನ್!

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆ ಶಿವಕುಮಾರ್ ಕನಸು ನನಸಾಗಿದ್ದರೆ, ಅಧಿಕಾರಕ್ಕೇರುವ ಬಿಜೆಪಿ-ಜೆಡಿಎಸ್ ಕನಸಿಗೆ ಗೆ ದೊಡ್ಡ ಸವಾಲು ಎದುರಾಗಿದೆ. ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಈಗ ಡಿಕೆ ಶಿವಕುಮಾರ್ ಸಿಎಂ ಆದ ಬೆನ್ನಲ್ಲೇ ಒಕ್ಕಲಿಗ ಸಮುದಾಯದ ಮತಗಳು ಒಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಹಿರಿಯ ಪತ್ರಕರ್ತ ಯಗಟಿ ಮೋಹನ್ ಮಾತನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ: ಬಂಡಾಯ ಶಾಸಕ ಋತಬ್ರತ ಬ್ಯಾನರ್ಜಿ TMC ಶಾಸಕಾಂಗ ಪಕ್ಷದ ನಾಯಕನಾಗಿ ನೇಮಕ!

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಕರ್ನಾಟಕದ 18ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ ನಟಿ ರಮ್ಯಾ; ಸಕ್ರಿಯೆ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಜಿ ಸಂಸದೆ ಹೇಳಿದ್ದೇನು?

SCROLL FOR NEXT