ಪ್ರಿಯಾಂಕ್ ಖರ್ಗೆ  
ರಾಜಕೀಯ

ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ವಿಷಯ ವರಿಷ್ಠರ ಗಮನಕ್ಕೆ ತಂದಿದ್ದೇವೆ, ಅವರು ಸಮಸ್ಯೆ ಬಗೆಹರಿಸುತ್ತಾರೆ: ಪ್ರಿಯಾಂಕ್ ಖರ್ಗೆ-Video

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏನೇ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು ಕರೆದು ಮಾತನಾಡಿ ಬಗೆಹರಿಸುತ್ತಾರೆ ಎಂದರು.

ಬೆಂಗಳೂರು: ರಾಮಲಿಂಗಾ ರೆಡ್ಡಿಯವರು ಕಾಂಗ್ರೆಸ್ ನ ಹಿರಿಯ ನಾಯಕರು, ಅವರಿಗೆ ಯಾವುದೇ ರೀತಿಯ ಅಸಮಾಧಾನವಿದ್ದರೆ ವರಿಷ್ಠರು ಕುಳಿತು ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏನೇ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು ಕರೆದು ಮಾತನಾಡಿ ಬಗೆಹರಿಸುತ್ತಾರೆ. ರಾಮಲಿಂಗಾ ರೆಡ್ಡಿಯವರ ಸೇವೆ ಪಕ್ಷಕ್ಕೆ ಈ ರಾಜ್ಯಕ್ಕೆ ಅಗತ್ಯವಿದೆ. ಅವರಿಗೆ ಏನೇ ಅಸಮಾಧಾನವಿದ್ದರೂ ಕೂಡ ನಮ್ಮ ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದರು.

ರಾಮಲಿಂಗಾ ರೆಡ್ಡಿಯವರು 9 ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ, ಅವರ ಅನುಭವ ನಮಗೆ ಬೇಕಾಗಿದೆ. ಬಿಜೆಪಿಯವರು ಹೇಳಿದಂತೆ ಏನೂ ಇಲ್ಲ, ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ ಕೆ ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲಿಯೇ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ-Video

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್

ಮೋದಿ ನನ್ನ ಉತ್ತಮ ಸ್ನೇಹಿತ, ಶೀಘ್ರದಲ್ಲೇ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್

ಖರ್ಗೆ, ಮನ್ಸೂರ್ ಖಾನ್, ಪವನ್ ಖೇರಾಗೆ ರಾಜ್ಯಸಭೆ ಟಿಕೆಟ್; ಮೇಲ್ಮನೆ ಚುನಾವಣೆ ಮೇಲೆ 'ಕೈ' ಕಮಾಂಡ್ ಫುಲ್ ಫೋಕಸ್, ತಂತ್ರ ರೂಪಿಸಲು ಬೆಂಗಳೂರಿಗೆ ರಾಹುಲ್..!

'ಒಬ್ಬರಿಗೆ ಒಂದು ಹುದ್ದೆ' ಸೂತ್ರ ಪಾಲನೆ: ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿರಬೇಕೆಂಬ ನಿಯಮವಿಲ್ಲ, ಸಿದ್ದು ಉದಾಹರಣೆ ನೀಡಿದ ಸತೀಶ್ ಜಾರಕಿಹೊಳಿ

SCROLL FOR NEXT