ಡಿಕೆ ಶಿವಕುಮಾರ್, ಕೆಎನ್ ರಾಜಣ್ಣ 
ರಾಜಕೀಯ

ಬಾಯಿಮಾತಿಗೆ ಟ್ರಬಲ್ ಶೂಟರ್ ಅಷ್ಟೇ; ಅಸ್ಸಾಂನಲ್ಲಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ: ಸಿಎಂ ಶಿವಕುಮಾರ್‌ಗೆ ರಾಜಣ್ಣ ಕೌಂಟರ್; Video

ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಕೆ.ಎನ್ ರಾಜಣ್ಣ, ಯಾವುದೇ ಹುದ್ದೆ ಅಥವಾ ಖಾತೆಯು ಯಾರ ವೈಯಕ್ತಿಕ ಆಸ್ತಿಯಲ್ಲ, ಬದಲಾಗುತ್ತಿರುವ ಸಂದರ್ಭಗಳಿಗೆ ಅನುಗುಣವಾಗಿ ಅವಕಾಶಗಳು ಉದ್ಭವಿಸುತ್ತವೆ. ನಾಯಕರು ಅವುಗಳನ್ನು ಉಪಯೋಗಿಸಿಕೊಂಡು, ಜನರಿಗಾಗಿ ಕೆಲಸ ಮಾಡಲು ತಮ್ಮ ಸಾಮರ್ಥ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಟ್ರಬಲ್ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ...: ಖಾತೆ ಕೈತಪ್ಪಲು ಕಾರಣ ಬಿಚ್ಚಿಟ್ಟ CM ಡಿಕೆ ಶಿವಕುಮಾರ್

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video

ಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ

ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ಪಡಿಕ್ಕಲ್

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು

SCROLL FOR NEXT