ಜಿಟಿ ದೇವಗೌಡ, ಹೆಚ್ ಡಿ ರೇವಣ್ಣ 
ರಾಜಕೀಯ

ಜಿಟಿ ದೇವೇಗೌಡರು JDS ಪಕ್ಷ ಬಿಡಲ್ಲ, ಮುಂದೆ ನಮ್ಮ ಚಿಹ್ನೆಯಿಂದಲೇ ಸ್ಪರ್ಧಿಸುತ್ತಾರೆ: ಶಾಸಕ HD ರೇವಣ್ಣ

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಅವರು ಪಕ್ಷ ತೊರೆಯುತ್ತಾರೆಯೇ ಅಥವಾ ಪಕ್ಷದಲ್ಲೇ ಉಳಿಯುತ್ತಾರೆಯೇ ಎಂಬ ಊಹಾಪೋಹಗಳು ಇವೆ.

ಮೈಸೂರು: ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಅವರು ಪಕ್ಷ ತೊರೆಯುತ್ತಾರೆಯೇ ಅಥವಾ ಪಕ್ಷದಲ್ಲೇ ಉಳಿಯುತ್ತಾರೆಯೇ ಎಂಬ ಊಹಾಪೋಹಗಳು ಇವೆ. ಈ ಮಧ್ಯೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದು ಜಿ.ಟಿ ದೇವೇಗೌಡರು ಜೆಡಿಎಸ್ ಬಿಡಲ್ಲ. ಜೆಡಿಎಸ್ ನಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ ಡಿ ಕುಮಾರಸ್ವಾಮಿ ಸೇರಿ ಎಲ್ಲರೂ ಒಟ್ಟಾಗಿ ಕೂತು ಮಾತನಾಡುತ್ತೇವೆ. ಜಿಟಿ ದೇವೇಗೌಡರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ. ಜಿಟಿಡಿ ಖುದ್ದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಈ ಬಗ್ಗೆ ಹೇಳಿದ್ದಾರೆ ಎಂದು ಶಾಸಕ ಹೆಚ್ ಡಿ ರೇವಣ್ಣ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ

350 ರನ್ ಟಾರ್ಗೆಟ್ ಕೊಟ್ರೂ ಆಫ್ಘಾನ್ ವಿರುದ್ಧ 4 ರನ್‌ನಿಂದ ಸೋತ ಭಾರತ!

ಗಾಂಧೀಜಿ ತಂಗಿದ್ದ ಜಾಗದಲ್ಲಿ ಡಿಕೆಶಿ ದರ್ಪದ ಹೆಜ್ಜೆಗಳು! CM ನಿವಾಸವಾಗಿ 'ಕುಮಾರಕೃಪ' ಬದಲಾವಣೆ ಕುರಿತು JDS ಕೆಂಡ

370 ರೂ ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ: ಹಾಸ್ಯನಟ ಪ್ರಣೀತ್ ಮೋರ್ ಸೇರಿದಂತೆ ಮೂವರ ವಿರುದ್ಧ FIR ದಾಖಲು!

ಶಿವಮೊಗ್ಗ: ಪತ್ನಿ ಕೊಲೆಗೆ ಪತಿ ಸುಪಾರಿ; ಬುರ್ಖಾ ಧರಿಸಿ ಬಂದ ಭಸ್ಮಾಸುರರಿಗೆ ಸಾರ್ವಜನಿಕರಿಂದಲೇ ಹಿಗ್ಗಾಮುಗ್ಗಾ ಧರ್ಮದೇಟು!

SCROLL FOR NEXT