ಎಚ್ ಡಿ ರೇವಣ್ಣ, ಸುಮಲತಾ 
ರಾಜಕೀಯ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!

ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು.

ದೇವೇಗೌಡರು ಪ್ರಧಾನಿ ಹುದ್ದೆಯನ್ನು ತೊರೆದು ಬಂದಿದ್ದಾರೆ. ಇನ್ನು ಈ ರಾಜ್ಯಸಭಾ ಸ್ಥಾನಕ್ಕಾಗಿ ಇನ್ನೊಬ್ಬರ ಮನೆ ಮುಂದೆ ಹೋಗಿ ಬೇಡಿಕೊಳ್ಳುತ್ತಾರಾ? ಮೊದಲು ಬಿಜೆಪಿಗರು ದೇವೇಗೌಡರು ಮತ್ತು ಸದಾನಂದಗೌಡ ಹೆಸರನ್ನು ಹೇಳಿದ್ದರೂ ನಂತರ ಮಂಡ್ಯ ಮೇಡಂ ಹೆಸರನ್ನು ಹೇಳಿದರೂ. ಸುಮಲತಾ ಅವರಿಗಾದರೂ ಟಿಕೆಟ್ ಕೊಟ್ಟಿದ್ದರೇ ತಮ್ಮ ತಕರಾರು ಇರುತ್ತಿರಲಿಲ್ಲ. ನಮ್ಮವರು ಯಾರೋ ಒಬ್ಬರು ಇದ್ದಾರೆ ಅಂತ ಅಂದುಕೊಳ್ಳುತ್ತಿದ್ದೇವು. ಇರಲಿ ಇನ್ನು ಎರಡೂ ವರ್ಷ 2028 ಚುನಾವಣೆಯಲ್ಲಿ ನೋಡೋಣ ಎಂದು ರೇವಣ್ಣ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್

Bigg Boss ಖ್ಯಾತಿಯ Aravind KP- Divya uruduga ಬ್ರೇಕಪ್​!; ಜಾಲತಾಣದಲ್ಲಿ ಪರಸ್ಪರ Unfollow; ನಿಜವಾಯ್ತಾ ಜೋತಿಷ್ಯ?

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?