ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನಾವೇನು ಆಪರೇಷನ್‌ ಮಾಡೋಕಾಗುತ್ತಾ? ನಮ್ಮದು ಸಣ್ಣ ಪಕ್ಷ: ಫೈಟ್ ಮಾಡಿ ಮೇಲ್ಮನೆ ಗೆಲ್ಲಲು ಆಗುತ್ತಾ; HDK

ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು.ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು.

ಬೆಂಗಳೂರು: ನಮ್ಮದು ಸಣ್ಣ ಪಕ್ಷ. ಮ್ಯಾನ್‌ ಪವರ್‌, ಮಸಲ್‌ ಪವರ್‌, ಮನಿ ಪವರ್‌ ಇರುವವರ ಎದುರು ನಾವು ಫೈಟ್‌ ಮಾಡಲು ಆಗುತ್ತಾ’ ನಾವೇನು ಆಪರೇಷನ್‌ ಮಾಡೋಕಾಗುತ್ತಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಏನಾಗುತ್ತೆ? ಸರ್ಕಾರ ಅವರ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನಿದೆ? ನಾವು ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗದೆ ಒಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭ್ಯರ್ಥಿ ಹಾಕಿದ್ದೇವೆ.

ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು.

ನಮ್ಮ ಮತಗಳ ಜೊತೆಗೆ ಹೆಚ್ಚುವರಿ ಮತ ನಮಗೆ ಕೊಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇವೆ. ನಮ್ಮ ಮತ ಭದ್ರವಾಗಿಸಲು ನಾವು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯ ಸಂಘರ್ಷ ಕೊನೆಗೂ ಅಂತ್ಯ: Pak ಮಧ್ಯಸ್ಥಿಕೆಯಲ್ಲಿ US-Iran ನಡುವೆ ಶಾಂತಿ ಒಪ್ಪಂದ; ನೌಕಾ ದಿಗ್ಬಂಧನ ತೆರವು, ತಕ್ಷಣದಿಂದಲೇ Hormuz ಜಲಸಂಧಿ ಓಪನ್‌..!

ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?

Video: 'ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ..': ಸುದ್ದಿಗಾರನ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ Donald Trump

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ

SCROLL FOR NEXT