ಪ್ರಮೋದ್‌ ಮಧ್ವರಾಜ್‌ 
ರಾಜಕೀಯ

BJP OBC ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ನೇಮಕ

ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಶನಿವಾರ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.

ದೆಹಲಿಯಿಂದ ಗಜೇಂದ್ರ ಯಾದವ್ ಹಾಗೂ ಛತ್ತೀಸ್‌ಗಢದಿಂದ ಲಲಿತ್ ಚಂದ್ರಕರ್ ಅವರನ್ನು ನೇಮಕ ಮಾಡಲಾಗಿದೆ.

ನಮ್ಮ ಪಕ್ಷದ ರಾಷ್ಟ್ರೀಯ ಒಬಿಸಿ ಮೋರ್ಚಾದ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ಯಾಗಿ ನೇಮಕಗೊಂಡಿರುವ ಮಾಜಿ ಸಚಿವರು, ಹಿರಿಯ ನಾಯಕರಾದ ಪ್ರಮೋದ್ ಮಧ್ವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಕ್ಸ್‌ ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕದಲ್ಲಿದ್ದೇನೆ ಎಂದು ಬಿಂಬಿಸಲು ಯತ್ನಿಸಿದ್ದ ರವಿ ಹಂಜ್; ನೋಟಿಸ್ ಜಾರಿ, ರಾಯಭಾರ ಕಚೇರಿಗೂ ಮಾಹಿತಿ: ಖರ್ಗೆ

CM ಅಧಿಕೃತ ನಿವಾಸ 'ಗಂಗಾ' ನವೀಕರಣಕ್ಕೆ ₹100 ಕೋಟಿ ಖರ್ಚು!: ವಿಜಯೇಂದ್ರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

ಸುಪ್ರೀಂ ಕೋರ್ಟ್ ಜಡ್ಜ್ ಎಂದು ಭಾವಿಸಿ ಓವೈಸಿಗೆ 'ಗಾರ್ಡ್ ಆಫ್ ಆನರ್': UP ಪೊಲೀಸರ ವಿರುದ್ಧ ತನಿಖೆಗೆ ಆದೇಶ! Video

ಅಮೆಜಾನ್, ಬಿಗ್‌ಬಾಸ್ಕೆಟ್ ಪುಣೆ ಸ್ಟೋರ್ ಗಳಲ್ಲಿ ಅವಧಿ ಮೀರಿದ ಆಹಾರ, ಶಿಲೀಂಧ್ರ ಪತ್ತೆ: ಪರವಾನಗಿ ಅಮಾನತು

ಪಾಕ್ ಸಚಿವ ಮುಸಾದಿಕ್ ಮಲಿಕ್ ತಾಜ್ ಮಹಲ್ ಭೇಟಿಗೆ ಅನುಮತಿ; ಆದ್ರೆ ನಿಜಾಮುದ್ದೀನ್ ದರ್ಗಾಕ್ಕೆ ನೋ ಎಂದ ಕೇಂದ್ರ!