ಮಾಜಿ ಸಚಿವ ನಾಗೇದ್ರ ಪ್ರಕರಣದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್; Video
ಯಾವುದೇ ಪ್ರಕರಣದ ತನಿಖೆಯಲ್ಲೂ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರದ ಬಗ್ಗೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಮಾತ್ರ ಓದಿದ್ದೇನೆ. ವಿವರಗಳನ್ನು ಪರಿಶೀಲಿಸುತ್ತೇನೆ ಎಂದು ಇಂದು ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಬಿ. ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ದೊರೆತಿರುವುದು ಹಾಗೂ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಪ್ರಕರಣದ ತನಿಖೆಯಲ್ಲೂ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರದ ಬಗ್ಗೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಮಾತ್ರ ಓದಿದ್ದೇನೆ. ವಿವರಗಳನ್ನು ಪರಿಶೀಲಿಸುತ್ತೇನೆ ಎಂದು ಇಂದು ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದ್ದಾರೆ.
Also Read