ಪ್ರದೀಪ್ ಈಶ್ವರ್​​​ 
ರಾಜಕೀಯ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ನನ್ನ ಕ್ಷೇತ್ರಕ್ಕೆ ನಾನೇ ಬಾಸ್. ನನ್ನು ಕ್ಷೇತ್ರದಲ್ಲಿ ಯಾರೂ ಹಸ್ತಕ್ಷೇಪ ಮಾಡುವುದು ಬೇಡ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​​​ ಅವರದ್ದು ಎನ್ನಲಾದ​ ಭಾಷಣದ...

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ನನ್ನ ಕ್ಷೇತ್ರಕ್ಕೆ ನಾನೇ ಬಾಸ್. ನನ್ನು ಕ್ಷೇತ್ರದಲ್ಲಿ ಯಾರೂ ಹಸ್ತಕ್ಷೇಪ ಮಾಡುವುದು ಬೇಡ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​​​ ಅವರದ್ದು ಎನ್ನಲಾದ​ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಂಸಿ ಸುಧಾಕರ್ ಹಾಗೂ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ವಿರುದ್ಧ ಪ್ರದೀಪ್ ಈಶ್ವರ್​ ಪರೋಕ್ಷ ಬಂಡಾಯ ಸಾರಿದ್ದಾರೆ. ನನಗೆ ದಲಿತರು. ಮುಸ್ಮಿಮರ ವೋಟುಗಳೇ ಸಾಕು. ನನಗೆ ಮೇಲ್ಜಾತಿಯವರ ವೋಟುಗಳು ಬೇಡ. ನಾನು ದಲಿತರ ಪರ ನಾಯಕ ಅಂತಾನೇ ಅಂದುಕೊಳ್ಳಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪ್ರದೀಪ್ ಈಶ್ವರ್ ಈ ಡೈಲಾಗ್ ಹೊಡೆದಿದ್ದಾರೆ ಎನ್ನಲಾಗಿದೆ. ನನ್ನ ಕ್ಷೇತ್ರದಲ್ಲಿ ಬೇರೆ ಕ್ಷೇತ್ರದ ಶಾಸಕರ ಹಸ್ತಕ್ಷೇಪ ಇತ್ತು. ಇದರಿಂದ ಕೆಲವು ಕಡೆ ಕಾಂಗ್ರೆಸ್​​ ಅಭ್ಯರ್ಥಿಗಳು ಸೋತರು. ಯಾರಾದರೂ ನನ್ನ ಕ್ಷೇತ್ರಕ್ಕೆ ಕೈ ಹಾಕಿದರೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!