ಸೌಮ್ಯಾ ರೆಡ್ಡಿ, ರಾಮಲಿಂಗ ರೆಡ್ಡಿ 
ರಾಜಕೀಯ

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ!

ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಹಿಳೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹೀಗಾಗಿ ಹೈಕಮಾಂಡ್ ಗಮನ ಸೆಳೆಯಲು ಮುಂದಾಗಿದ್ದು ತಮ್ಮ ರಾಜಿನಾಮೆ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವವರೆಗೂ ಆ ಸ್ಥಾನದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಇನ್ನು ಮುಂದಿನ ರಾಜ್ಯ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ನನ್ನ ಜವಾಬ್ದಾರಿಗಳನ್ನು ಮುಂದುವರೆಸಿಕೊಂಡು ಹೋಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಖ್ಯಮಂತ್ರಿಯೂ ಬಲಿಪಶುವಾಗಿರಬಹುದು, ರಾಜಕೀಯ ನಾಯಕತ್ವ ನಿಯಂತ್ರಣಕ್ಕೆ 'ಸ್ಟಿಂಗ್ ಆಪರೇಷನ್' ವಿಡಿಯೋ ಬಳಕೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಮಕ್ಕಳ ಇಂಟರ್‌ನೆಟ್‌ ಬಳಕೆಗೆ ಸಂಪೂರ್ಣ ನಿಷೇಧ ಬೇಡ; child mode ಜಾರಿಗೆ ಸುಪ್ರೀಂ ಕೋರ್ಟ್‌ ಸಲಹೆ!

‘ನ್ಯಾಯಕ್ಕಾಗಿ ಹೋರಾಡುವ ಧೈರ್ಯವಿರಲಿ, ಕೇಳಿಸದ ಧ್ವನಿಗಳಿಗೂ ಕಿವಿಯಾಗಿ’: ಕಾನೂನು ಪದವೀಧರರಿಗೆ CJI ಸೂರ್ಯಕಾಂತ್‌ ಕರೆ

ದೇವರಾಯನದುರ್ಗ ಟ್ರೆಕ್ಕಿಂಗ್‌ ಹೋಗಿ ವಾಪಸ್‌ ಆಗುವಾಗ ದುರಂತ; ನೆಲಮಂಗಲ ಬಳಿ ಲಾರಿ ಡಿಕ್ಕಿಗೆ ಕೇರಳ ಮೂಲದ ಯುವತಿ ಬಲಿ

ರಷ್ಯಾ ವಸ್ತುಗಳ ಸುಂಕಗಳಿಗೆ ಡೊನಾಲ್ಡ್ ಟ್ರಂಪ್ ವಿನಾಯಿತಿ; ತೈಲ ಆಮದಿಗೆ ಭಾರತ ನಿಟ್ಟುಸಿರು