ಬಿ. ನಾಗೇಂದ್ರ ಜೊತೆಗೆ ಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

ನಾಗೇಂದ್ರನ ಕೊಡಿಸಿಬಿಟ್ಟೇವು, ಒಂದು ನಾಗೇಂದ್ರ ರಾಜೀನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಾಗಲಕೋಟೆ: ಒಬ್ಬ ನಾಗೇಂದ್ರ ರಾಜೀನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಸಿಎಂ ಡಿ.ಕೆ. ಶಿವಕುಮಾರ್​ ಅವರು ಬಿಜೆಪಿ ಪಕ್ಷದ ಪಾದಯಾತ್ರೆಗೆ ಟಾಂಗ್​ ಕೊಟ್ಟಿದ್ದಾರೆ. ಕೂಡಲಸಂಗಮದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿಯವರು ಗಾಬರಿಯಾಗಬೇಕಿಲ್ಲ. ಅವರ ಯಾತ್ರೆ ನಡೆದಂತೆ ನಮ್ಮ ಯಾತ್ರೆಯೂ ನಡೆಯುತ್ತದೆ. ನಾಗೇಂದ್ರನ ಕೊಡಿಸಿಬಿಟ್ಟೇವು, ಒಂದು ನಾಗೇಂದ್ರ ರಾಜೀನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಾಗೇಂದ್ರ ಅವರಂತಹ 100 ಪಟ್ಟು ಶಕ್ತಿ ತುಂಬುವ ಸಾಮರ್ಥ್ಯ ನಮ್ಮ ಸರ್ಕಾರದಲ್ಲಿದೆ.‌‌‌‘ನನ್ನಿಂದ ಸದನ ಹಾಳಾಯಿತು’ ಎಂದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಪಾಪ.. ಅವರ ಗುರಿ ಏನೆಂದರೆ ಯಾರು ಸ್ಟ್ರಾಂಗ್ ಆಗಿ ಕೆಲಸ ಮಾಡುತ್ತಾರೆ ಎಂಬುದನ್ನು ನೋಡುವುದು.

ನಾನು ಆಗಾಗ ಹೇಳುತ್ತಿರುತ್ತೇನೆ ‘ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್’ ಅಂತಾ, ಯಾರು ಸ್ಟ್ರಾಂಗ್ ಆಗಿ ಕೆಲಸ ಮಾಡುತ್ತಾರೆ, ಅವರ ಮೇಲೆಯೇ ಕಣ್ಣು ಬಿದ್ದಿರುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶೂರ್‌ನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಮಿಳು ನಾಡಿನ 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು; Video

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!

ಕೇವಲ ಬರ ವೀಕ್ಷಣೆಯಲ್ಲ; ರೈತರ ಜೀವನ ದರ್ಶನ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ರೈತನಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು ಸುರಂಗ ರಸ್ತೆ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಳ..! ಇಷ್ಟು ಹಣ ಬೇಕೇ..?