ಗೂಗಲ್ ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಂದರ್ ಪಿಚ್ಚೈ
ವಿಜ್ಞಾನ-ತಂತ್ರಜ್ಞಾನ
ನೂತನ ಗೂಗಲ್ ಸಿಇಒ ಸುಂದರ್ ಪಿಚ್ಚೈಗೆ ಮೋದಿ ಅಭಿನಂದನೆ
ಅಂತರ್ಜಾಲ ಸರ್ಚ್ ದೈತ್ಯ ಗೂಗಲ್ ನ ನೂತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿರುವ ಭಾರತ ಮೂಲದ ಸುಂದರ್ ಪಿಚ್ಚೈ
ನ್ಯೂಯಾರ್ಕ್: ಅಂತರ್ಜಾಲ ಸರ್ಚ್ ದೈತ್ಯ ಗೂಗಲ್ ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿರುವ ಭಾರತ ಮೂಲದ ಸುಂದರ್ ಪಿಚ್ಚೈ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.