ತಾಜ್ ಮಹಲ್ ನ ಟ್ವಿಟ್ಟರ್ ಪುಟ 
ವಿಜ್ಞಾನ-ತಂತ್ರಜ್ಞಾನ

ಈಗ ಟ್ವಿಟ್ಟರ್ ನಲ್ಲೂ ತಾಜಮಹಲ್

೧೭ನೆ ಶತಮಾನದ ತಾಜ್ ಮಹಲ್ ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಅನಾವರಣ ಮಾಡುವ ಮೂಲಕ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ೬೯ನೆ

ಆಗ್ರಾ: ೧೭ನೆ ಶತಮಾನದ ತಾಜ್ ಮಹಲ್ ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಅನಾವರಣ ಮಾಡುವ ಮೂಲಕ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ೬೯ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.

ತಾಜ್ ಮಹಲ್, ಟ್ವಿಟ್ಟರ್ ಅಕೌಂಟ್ ಹೊಂದಿರುವ ಮೊದಲ ಐತಿಹಾಸಿಕ ಪಾರಂಪರಿಕ ತಾಣವಾಗಿದೆ ಎಂದು ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.

ಈ ಪುಟವನ್ನು ಅನಾವರಣ ಮಾಡಿ "ವಿಶ್ವದ ಅದ್ಭುತಗಳಲ್ಲಿ ಒಂದಾದ, ಆಗ್ರಾದಲ್ಲಿರುವ ವಿಶ್ವ ಪಾರರಂಪರಿಕ ತಾಣದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಇದು" ಎಂದು ತಿಳಿಸಿದೆ.

ಎರಡು ರೀತಿಯ ಜನರಿದ್ದಾರೆ ಎನ್ನುವ ಈ ಪುಟ "ನನ್ನನ್ನು ಭೇಟಿ ಮಾಡಿ ಅನುಸರಿಸುವ ಜನ ಹಾಗೂ ನನ್ನನ್ನು ಇನ್ನೂ ನೋಡದೆ ಅನುಸರಿಸುವ ಜನ" ಎಂದು ಬರೆದುಕೊಂಡಿದೆ.

ಈ ಪುಟ ಅನಾವರಣವಾದ ಒಂದು ಘಂಟೆಯಲ್ಲೇ ಇದನ್ನು ೨೦೦೦ ಕ್ಕಿಂತಲೂ ಹೆಚ್ಚು ಜನ ಅನುಸರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!