ವಿಜ್ಞಾನ-ತಂತ್ರಜ್ಞಾನ

ಇಸ್ರೋ ಮ್ಯಾಮ್‌ಗೆ ಅಮೆರಿಕದ ಪ್ರಶಸ್ತಿ

ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ ಈಗ...

ನವದೆಹಲಿ: ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ ಈಗ ಅಮೆರಿಕದ ಪ್ರಶಸ್ತಿಗೆ ಭಾಜನವಾಗಿದೆ. ಅಮೆರಿಕ ಮೂಲದ ನ್ಯಾಷನಲ್ ಸ್ಪೇಸ್ ಸೊಸೈಟಿ(ಎನ್‌ಎಸ್‌ಎಸ್)ಯು ಇಸ್ರೋಗೆ 2015 ಸ್ಪೇಸ್ ಪಯನಿಯರ್ ಅವಾರ್ಡ್ ಅನ್ನು ಘೋಷಿಸಿದೆ.

ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಈ ಬಾರಿಯ ಪ್ರಶಸ್ತಿ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಗೆ ಸಂದಿದೆ. ಮೇ 20-24ರವರೆಗೆ ಕೆನಡಾದ ಟೊರೊಂಟೋದಲ್ಲಿ ನಡೆಯಲಿರುವ ಎನ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ಅಭಿವೃದ್ಧಿ ಸಮಾವೇಶದಲ್ಲಿ ಇಸ್ರೋ ಪ್ರತಿನಿಧಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT