ಪ್ರಖ್ಯಾತ ವಿಜ್ಞಾನಿ ಎಸ್ ಕ್ರಿಸ್ಟಫರ್ 
ವಿಜ್ಞಾನ-ತಂತ್ರಜ್ಞಾನ

ಎಸ್ ಕ್ರಿಸ್ಟಫರ್ ನೂತನ ಡಿ ಆರ್ ಡಿ ಒ ಮುಖ್ಯಸ್ಥರಾಗಿ ನೇಮಕ

ಪ್ರಖ್ಯಾತ ವಿಜ್ಞಾನಿ ಎಸ್ ಕ್ರಿಸ್ಟಫರ್ ಅವರನ್ನು ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿ ಆರ್ ಡಿ ಒ) ನೂತನ ಪ್ರಧಾನ ನಿರ್ದೇಶಕರಾಗಿ ನೇಮಿಸಲಾಗಿದೆ.

ನವದೆಹಲಿ: ಪ್ರಖ್ಯಾತ ವಿಜ್ಞಾನಿ ಎಸ್ ಕ್ರಿಸ್ಟಫರ್ ಅವರನ್ನು ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿ ಆರ್ ಡಿ ಒ) ನೂತನ ಪ್ರಧಾನ ನಿರ್ದೇಶಕರಾಗಿ ನೇಮಿಸಲಾಗಿದೆ.

ಅವರು ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿಯೂ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದಾರೆ.

ಇದರ ಜೊತೆಗೆ ಜಿ ಸತೀಶ್ ರೆಡ್ಡಿ ಅವರನ್ನು ರಕ್ಷಣಾ ಸಚಿವರ ವೈಜ್ಞಾನಿಕ ಸಲೆಹೆಗಾರರಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT