ಸಾಂದರ್ಭಿಕ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಮಹಿಳಾ ಸುರಕ್ಷೆಗಾಗಿ ಮೊಬೈಲ್‌ನಲ್ಲಿ 'ಅಪಾಯ ಸೂಚಕ' ಬಟನ್‌

ಹೊಸತಾಗಿ ತಯಾರಿಸಲ್ಪಡುವ ಈ ಮೊಬೈಲ್ ಫೋನ್‌ಗಳಲ್ಲಿ ಅಪಾಯ ಸೂಚಕ ಬಟನ್ (panic button) ಇರುತ್ತದೆ. ಈ ಬಟನ್ ನ್ನು ಅದುಮಿದಾಗ ಇದು...

ನವದೆಹಲಿ: ಮಹಿಳೆಯರ ಸುರಕ್ಷೆಗಾಗಿ ಅಪಾಯ ಸೂಚಕ ಬಟನ್‌ಗಳಿರುವ ಮೊಬೈಲ್ ಫೋನ್ ತಯಾರಿಸುವ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಹೊಸತಾಗಿ ತಯಾರಿಸಲ್ಪಡುವ ಈ ಮೊಬೈಲ್ ಫೋನ್‌ಗಳಲ್ಲಿ ಅಪಾಯ ಸೂಚಕ ಬಟನ್ (panic button) ಇರುತ್ತದೆ. ಈ ಬಟನ್ ನ್ನು ಅದುಮಿದಾಗ ಇದು ಕೆಲವೊಂದು ಸಂಖ್ಯೆಗಳಿಗೆ ಸಂದೇಶವನ್ನು ಕಳುಹಿಸುವುದು ಮಾತ್ರವಲ್ಲದೆ, ಅಪಾಯಕ್ಕೆ ಸಿಲುಕಿರುವ ಮಹಿಳೆ ಯಾವ ಜಾಗದಲ್ಲಿದ್ದಾರೆ ಎಂಬ ಮಾಹಿತಿಯನ್ನೂ ನೀಡುತ್ತದೆ.
ಇಂಥಾ ಸೌಲಭ್ಯವಿರುವ ಮೊಬೈಲ್ ಫೋನ್‌ಗಳನ್ನು ತಯಾರಿಸುವಂತೆ ಕೇಂದ್ರ ಸರ್ಕಾರ ಮೊಬೈಲ್ ತಯಾರಕರಲ್ಲಿ ಪ್ರಸ್ತಾಪಿಸಿರುವುದಾಗಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT