ಸಾಂದರ್ಭಿಕ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಒಂದೇ ರಾಕೆಟ್ ನಲ್ಲಿ 83 ಉಪಗ್ರಹ: ಇಸ್ರೋದ ಮತ್ತೊಂದು ಮಹತ್ವದ ಸಾಧನೆಗೆ ಸಿದ್ಧ

ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಮಹತ್ವದ ಮೈಲುಗಲ್ಲುಗಳನ್ನು ಸ್ಥಾಪಿಸಿರುವ ಇಸ್ರೋ ಇದೀಗ ಮತ್ತೊಂದು ವಿಶ್ವ ದಾಖಲೆಗೆ ಸಿದ್ಧವಾಗಿದೆ. 2017 ರಲ್ಲಿ ಒಂದೇ ರಾಕೆಟ್‌ ...

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಮಹತ್ವದ ಮೈಲುಗಲ್ಲುಗಳನ್ನು ಸ್ಥಾಪಿಸಿರುವ ಇಸ್ರೋ ಇದೀಗ ಮತ್ತೊಂದು ವಿಶ್ವ ದಾಖಲೆಗೆ ಸಿದ್ಧವಾಗಿದೆ. 2017 ರಲ್ಲಿ ಒಂದೇ ರಾಕೆಟ್‌ ಮೂಲಕ ಒಟ್ಟಿಗೆ 83 ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸಿದ್ಧತೆ ನಡೆಸಿದೆ.

ಭಾರತದ 2 ಹಾಗೂ ವಿದೇಶದ 81 ಉಪಗ್ರಹಗಳನ್ನು ಒಂದೇ ರಾಕೆಟ್‌ ಮೂಲಕ ಕಕ್ಷೆಗೆ ಸೇರಿಸುವ ಐತಿಹಾಸಿಕ ಯೋಜನೆಯೊಂದನ್ನು ಕೈಗೆತ್ತಿಕೊಂಡಿದ್ದು, 2017ರ ಆರಂಭದಲ್ಲಿ ಪೂರ್ಣಗೊಳಿಸಲಿದೆ ಎಂದು ಆಂತ್ರಿಕ್ಸ್ ಕಾರ್ಪೋರೇಷನ್ ಮೂಲಗಳು ತಿಳಿಸಿವೆ.

2017ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಿಂಗಲ್ ರಾಕೆಟ್ ಮೂಲಕ 83 ಉಪಗ್ರಹ ಉಡಾವಣೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ವಿದೇಶದ ನ್ಯಾನೋ ಸೆಟ್‌ಲೈಟ್‌ಗಳನ್ನೂ ಕೂಡ ಉಡಾವಣೆ ಮಾಡಲಾಗುವುದು ಎಂದು ಆಂತ್ರಿಕ್ಸ್ ಕಾರ್ಪೋರೇಷನ್‌ ಸಂಸ್ಥೆಯ ಚೇರಮನ್‌ ರಾಕೇಶ್ ಶಶಿಭೂಷಣ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!