ಚಂದ್ರಯಾನ-2 ವಿಳಂಬ : ಭಾರತ, ಇಸ್ರೇಲ್ ನಡುವೆ ಪೈಪೋಟಿ ಶುರು
ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-2 ಯೋಜನೆಯಲ್ಲಿ ವಿಳಂಬವಾಗಿದ್ದು, ಮುಂದಿನ ವರ್ಷಕ್ಕೆ ಮುಂದೂಡಲಾಗುತ್ತಿದೆ.
ನವದೆಹಲಿ: ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-2 ಯೋಜನೆಯಲ್ಲಿ ವಿಳಂಬವಾಗಿದ್ದು, ಮುಂದಿನ ವರ್ಷಕ್ಕೆ ಮುಂದೂಡಲಾಗುತ್ತಿದೆ.
ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಚಂದ್ರಯಾನ -2 ಯೋಜನೆ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಅದನ್ನು ಮುಂದಿನ ವರ್ಷ ಕಾರ್ಯಗತಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ.
ಚಂದ್ರಯಾನ-2 ಯೋಜನೆ ಈ ವರ್ಷದ ಅಕ್ಟೋಬರ್ ತಿಂಗಳಿನಿಂದ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿರುವುದನ್ನು ಯು ಎರ್ ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಡಾ. ಅಣ್ಣದೂರೈ ಸ್ಪಷ್ಟಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.