ವಾಟ್ಸ್ ಆಪ್ ನಿಂದ ಶೀಘ್ರವೇ ಗ್ರೂಪ್ ಕಾಲಿಂಗ್ ಫೀಚರ್ ಪ್ರಾರಂಭ 
ವಿಜ್ಞಾನ-ತಂತ್ರಜ್ಞಾನ

ವಾಟ್ಸ್ ಆಪ್ ನಿಂದ ಶೀಘ್ರವೇ ಗ್ರೂಪ್ ಕಾಲಿಂಗ್ ಫೀಚರ್ ಪ್ರಾರಂಭ

ವಾಟ್ಸ್ ಆಪ್ ಬಳಕೆದಾರರಿಗೆ ಸಂಸ್ಥೆ ಮತ್ತಷ್ಟು ಹೊಸ ಫೀಚರ್ ಗಳನ್ನು ನೀಡಲು ಮುಂದಾಗಿದ್ದು, ಶೀಘ್ರವೇ ಗ್ರೂಪ್ ಕರೆಯ ಫೀಚರ್ ಲಭ್ಯವಾಗಲಿದೆ.

ನವದೆಹಲಿ: ವಾಟ್ಸ್ ಆಪ್ ಬಳಕೆದಾರರಿಗೆ ಸಂಸ್ಥೆ ಮತ್ತಷ್ಟು ಹೊಸ ಫೀಚರ್ ಗಳನ್ನು ನೀಡಲು ಮುಂದಾಗಿದ್ದು, ಶೀಘ್ರವೇ ಗ್ರೂಪ್ ಕರೆಯ ಫೀಚರ್ ಲಭ್ಯವಾಗಲಿದೆ. 
ಫೇಸ್ ಬುಕ್ ಡೆವಲಪರ್ ಗಳ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿರುವ ಫೇಸ್ ಬುಕ್ ನ ಸಿಇಒ ಮಾರ್ಕ್ ಜುಕರ್ಬರ್ಗ್, ಫೇಸ್ ಬುಕ್ , ಇಸ್ಟಾಗ್ರಾಮ್, ವಾಟ್ಸ್ ಆಪ್, ಮೆಸೆಂಜರ್ ಗಳಲ್ಲಿ ಹೊಸ ಫೀಚರ್ ಗಳನ್ನು ನೀಡುವುದರ ಬಗ್ಗೆ ಮಾತನಾಡಿದ್ದಾರೆ. ವಾಟ್ಸ್ ಆಪ್ ನಲ್ಲಿ ಈಗಾಗಲೇ ವಾಯ್ಸ್ ಹಾಗೂ ವಿಡಿಯೋ ಕರೆಗಳು ಜನಪ್ರಿಯತೆ ಹೊಂದಿವೆ. ಇನ್ನು ಮುಂದಿನ ದಿನಗಳಲ್ಲಿ ವಾಟ್ಸ್ ಆಪ್ ಗ್ರೂಪ್ ಕರೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ ಎಂದು ಮಾರ್ಜ್ ಜುಕರ್ಬಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಟ್ಕಳ ದುರಂತ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೇರಿಕೆ, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಬೆಂಗಳೂರು: ಲೀಗ್ ಪಂದ್ಯದ ವೇಳೆ ಹೃದಯಾಘಾತದಿಂದ 39ನೇ ವಯಸ್ಸಿಗೆ ಕರ್ನಾಟಕದ ಕ್ರಿಕೆಟಿಗ ನಿಧನ!

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

SCROLL FOR NEXT