ವಾಟ್ಸ್‌ಆ್ಯಪ್! 
ವಿಜ್ಞಾನ-ತಂತ್ರಜ್ಞಾನ

ಕೊರೋನಾ ಕುರಿತು ವದಂತಿ ಹರಡುವ ಭಯ-ಫಾರ್ವರ್ಡ್ ಸಂದೇಶ ರವಾನೆಗೆ ಹೊಸ ನಿಯಮ ರೂಪಿಸಿದ ವಾಟ್ಸ್‌ಆ್ಯಪ್!

ಕೊರೋನಾವೈರಸ್ ಹಾವಳಿಯ ನಡುವೆ ತನ್ನ ಪ್ಲಾಟ್‌ಫಾರ್ಮ್ ಮೂಲಕ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ವಾಟ್ಸ್‌ಆ್ಯಪ್ ವಿನೂತನ ನಿಯಮವನ್ನು ಜಾರಿಗೆ ತಂದಿದೆ. ಇದರಂತೆ ಒಮ್ಮೆಗೆ ಫಾರ್ವರ್ಡ್ ಸಂದೇಶವನ್ನು  ಕೇವಲ ಒಂದು ಚಾಟ್‌ಗೆ ಮಾತ್ರ ಹಂಚಿಕೊಳ್ಳಲು ಅನುವು ಮಾಡಿಕೊಡಲಿದೆ. 

ನವದೆಹಲಿ: ಕೊರೋನಾವೈರಸ್ ಹಾವಳಿಯ ನಡುವೆ ತನ್ನ ಪ್ಲಾಟ್‌ಫಾರ್ಮ್ ಮೂಲಕ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ವಾಟ್ಸ್‌ಆ್ಯಪ್ ವಿನೂತನ ನಿಯಮವನ್ನು ಜಾರಿಗೆ ತಂದಿದೆ. ಇದರಂತೆ ಒಮ್ಮೆಗೆ ಫಾರ್ವರ್ಡ್ ಸಂದೇಶವನ್ನು  ಕೇವಲ ಒಂದು ಚಾಟ್‌ಗೆ ಮಾತ್ರ ಹಂಚಿಕೊಳ್ಳಲು ಅನುವು ಮಾಡಿಕೊಡಲಿದೆ.

ಫೇಸ್‌ಬುಕ್ ಒಡೆತನದ ವಾಟ್ಸ್‌ಆ್ಯಪ್ ತನ್ನ ಪ್ಲಾಟ್‌ಫಾರ್ಮ್ ಮೂಲಕ ನಕಲಿ ಸುದ್ದಿಗಳ ಹರಡುವಿಕೆ ತಡೆಯಲು ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ. ದೇಶಾದ್ಯಂತ ಲಾಕ್‌ಡೌನ್‌ಗಳ ನಡುವೆ ಸಂಪರ್ಕದಲ್ಲಿರಲು ಜನರು ಸಕ್ರಿಯವಾಗಿ ವಾಟ್ಸಾಪ್ ಅನ್ನು ಬಳಸುತ್ತಿರುವ ಸಮಯದಲ್ಲಿ ಈ ಬದಲಾವಣೆ ಆಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವದಂತಿಗಳು ಮತ್ತು ನಕಲಿ ಸುದ್ದಿಗಳ ಹರಡುವಿಕೆಯನ್ನು ನಿಯಂತ್ರಿಸಲು ಜಾಗತಿಕ ರಾಷ್ಟ್ರಗಳು  ಹೊಸ ಕ್ರಮಗಳನ್ನು ಪ್ರಾರಂಭಿಸುತ್ತಿರುವ ಸಮಯದಲ್ಲಿ ವಾಟ್ಸಾಪ್‌ ಈ ಹೊಸ ನಿಯಮಾವಳಿ ರೂಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ