ನೆಹರು ತಾರಾಲಯ 
ವಿಜ್ಞಾನ-ತಂತ್ರಜ್ಞಾನ

ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ

ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಬೆಂಗಳೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ‌ನಿಷೇಧಿಸಲಾಗಿದೆ. ಗ್ರಹಣ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರ ಕಷ್ಟವಾಗಲಿದೆ. ಆದ್ದರಿಂದ ನೆಹರು ತಾರಾಲಯದ ವೆಬ್‌ಸೈಟ್‌ನಲ್ಲಿ ಗ್ರಹಣದ ನೇರ ಪ್ರಸಾರವಾಗಲಿದ್ದು, ಈ ಮೂಲಕ ಸಾರ್ವಜನಿಕರು ಗ್ರಹಣ ವೀಕ್ಷಿಸಬಹುದು ಎಂದು ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ.37 ರಷ್ಟು ಗ್ರಹಣ ಗೋಚರವಾಗುತ್ತದೆ. ಯಾವುದೇ ಕಾರಣಕ್ಕೂ ಬರಿಗಣ್ಣಿನಿಂದ ಸೂರ್ಯಗ್ರಹಣ ವೀಕ್ಷಣೆ ಮಾಡಬಾರದು ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್