ಜಿಸ್ಯಾಟ್-1 
ವಿಜ್ಞಾನ-ತಂತ್ರಜ್ಞಾನ

ಇಸ್ರೊದಿಂದ ಮತ್ತೊಂದು ಉಪಗ್ರಹ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ಇಒಎಸ್-03 ನ್ನು ಹೊತ್ತೊಯ್ಯಲಿದೆ ಜಿಎಸ್ ಎಲ್ ವಿ-ಎಫ್ 10

ಭಾರತವು ತನ್ನ ಅತ್ಯಾಧುನಿಕ ಜಿಯೋ-ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ-ಎಫ್ 10/ಇಒಎಸ್-03ಯನ್ನು ನಾಳೆ(ಆ.12)ಬೆಳಗ್ಗೆ 5.43 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಉಡಾಯಿಸಲಿದೆ. ಉಡಾವಣೆಗೆ 26 ಗಂಟೆಗಳ ಕ್ಷಣಗಣನೆ ಇಂದು ಬುಧವಾರ ನಸುಕಿನ ಜಾವ 3.43 ಕ್ಕೆ ಆರಂಭವಾಯಿತು.

ಶ್ರೀಹರಿಕೋಟ: ಭಾರತವು ತನ್ನ ಅತ್ಯಾಧುನಿಕ ಜಿಯೋ-ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ-ಎಫ್ 10/ಇಒಎಸ್-03ಯನ್ನು ನಾಳೆ(ಆ.12)ಬೆಳಗ್ಗೆ 5.43 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಉಡಾಯಿಸಲಿದೆ. ಉಡಾವಣೆಗೆ 26 ಗಂಟೆಗಳ ಕ್ಷಣಗಣನೆ ಇಂದು ಬುಧವಾರ ನಸುಕಿನ ಜಾವ 3.43 ಕ್ಕೆ ಆರಂಭವಾಯಿತು.

ಇಒಎಸ್-03 ಉಪಗ್ರಹವನ್ನು ಜಿಎಸ್ ಎಲ್ ವಿ-ಎಫ್-10ನ್ನು ಹೊತ್ತೊಯ್ಯಲಿದೆ ಎಂದು ಇಸ್ರೊ ತಿಳಿಸಿದೆ.

2 ಸಾವಿರದ 268 ಕೆಜಿ ತೂಕದ ಜಿಎಸ್ ಎಲ್ ವಿ-ಎಫ್ 10 ಸಂಕೇತನಾಮ ಇಒಎಸ್ -3, ಜಿಯೋ-ಉಪಗ್ರಹಗಳ ಹೊಸ ಸರಣಿಯ ಭಾಗವಾಗಿದೆ, ಇದು ನಾಗರಿಕ ಮತ್ತು ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಇಸ್ರೋದ ಜಿಎಸ್‌ಎಲ್‌ವಿ-ಎಫ್ 10 ರಾಕೆಟ್ ಮೂಲಕ ಕಕ್ಷೆಗೆ ಸೇರಿಸಲಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಇದಾಗಿದೆ.

ಜಿಎಸ್‌ಎಲ್‌ವಿ-ಎಫ್ 10 ರ ಎರಡನೇ ಹಂತಕ್ಕೆ (ಜಿಎಸ್ 2) ಪ್ರೊಪೆಲ್ಲಂಟ್ ತುಂಬುವುದು ಮುಗಿದಿದ್ದು, ಲಿಕ್ವಿಡ್ ಸ್ಟ್ರಾಪ್ ಗೆ ಪ್ರೊಪಲ್ಲಂಟ್ ತುಂಬುವ ಕಾರ್ಯ ಆರಂಭವಾಗಿದೆ.

ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ -1 ಉಪಗ್ರಹ ಮತ್ತು ಕೆಲವು ದೇಸಿ ಉಪಗ್ರಹಗಳನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT