ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ-3 ಮಿಷನ್: ಚಂದ್ರನನ್ನು ಸ್ಪರ್ಶಿಸಿದ ನಂತರ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಕೆಲಸವೇನು?

ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಇಂದು ಬುಧವಾರ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲಿದೆ, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನಲ್ಲಿಗೆ ಇಳಿದ ನಂತರ ಏನು ಮಾಡಲಿದೆ ಎಂಬ ಕುತೂಹಲ ಸಾಮಾನ್ಯ.

ವಿಕ್ರಮ್ ಲ್ಯಾಂಡರ್
Sumana Upadhyaya
Updated On : 23 Aug 2023, 2:18 pm

ನವದೆಹಲಿ: ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಇಂದು ಬುಧವಾರ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲಿದೆ, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನಲ್ಲಿಗೆ ಇಳಿದ ನಂತರ ಏನು ಮಾಡಲಿದೆ ಎಂಬ ಕುತೂಹಲ ಸಾಮಾನ್ಯ.

ಲ್ಯಾಂಡರ್ ಚಂದ್ರನ ನಿರ್ದಿಷ್ಟ ಸ್ಥಳದಲ್ಲಿ ಸ್ಪರ್ಶಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ರೋವರ್ ನ್ನು ನಿಯೋಜಿಸುತ್ತದೆ. ಇದು ಅದರ ಚಲನಶೀಲತೆಯ ಅವಧಿಯಲ್ಲಿ ಚಂದ್ರನ ಮೇಲ್ಮೈಯ ಸ್ಥಳದಲ್ಲಿ ರಾಸಾಯನಿಕ ವಿಶ್ಲೇಷಣೆಯನ್ನು ನಡೆಸುತ್ತದೆ.

ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈಯಲ್ಲಿ ಪ್ರಯೋಗಗಳನ್ನು ನಡೆಸಲು ವೈಜ್ಞಾನಿಕ ಪೇಲೋಡ್‌ಗಳನ್ನು ಹೊಂದಿವೆ. ಉಡಾವಣಾ ವಾಹನದ ಇಂಜೆಕ್ಷನ್‌ನಿಂದ ಅಂತಿಮ ಚಂದ್ರನ 100 ಕಿಮೀ ವೃತ್ತಾಕಾರದ ಧ್ರುವೀಯ ಕಕ್ಷೆಯವರೆಗೆ ಲ್ಯಾಂಡರ್ ಮಾಡ್ಯೂಲ್ (LM) ನ್ನು ಒಯ್ಯುವುದು. ಲ್ಯಾಂಡರ್ ಮಾಡ್ಯೂಲ್ ನ್ನು ಪ್ರೊಪಲ್ಷನ್ ಮಾಡ್ಯೂಲ್(PM )ನಿಂದ ಪ್ರತ್ಯೇಕಿಸುವುದು ಪ್ರೊಪಲ್ಷನ್ ಮಾಡ್ಯೂಲ್ (PM) ನ ಮುಖ್ಯ ಕಾರ್ಯವಾಗಿತ್ತು.

Advertisement

Advertisement

ಇದರ ಹೊರತಾಗಿ, ಪ್ರೊಪಲ್ಷನ್ ಮಾಡ್ಯೂಲ್ ಒಂದು ವೈಜ್ಞಾನಿಕ ಪೇಲೋಡ್ ನ್ನು ಹೊಂದಿದೆ. ಸ್ಪೆಕ್ಟ್ರೋ-ಪೋಲಾರಿಮೆಟ್ರಿ ಆಫ್ ಹ್ಯಾಬಿಟಬಲ್ ಪ್ಲಾನೆಟ್ ಅರ್ಥ್ (SHAPE) ಪೇಲೋಡ್ ನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಸ್ಪೆಕ್ಟ್ರಲ್ ಮತ್ತು ಪೋಲಾರಿ ಮೆಟ್ರಿಕ್ ಮಾಪನಗಳನ್ನು ಅಧ್ಯಯನ ಮಾಡಲು ಬಳಸಲಾಗುತ್ತದೆ. 

ಇದನ್ನೂ ಓದಿ: ಮಿಷನ್ ಚಂದ್ರ: ಉಡಾವಣೆಯಿಂದ ಲ್ಯಾಂಡಿಂಗ್ ವರೆಗೆ, ಚಂದ್ರಯಾನ-3ರ ಇದುವರೆಗಿನ ಪಯಣ...

ಲ್ಯಾಂಡರ್ ಮತ್ತು ರೋವರ್‌ನ ಪ್ರಮುಖ ವಿಶೇಷಣಗಳು ಇಂತಿವೆ: 
ಲ್ಯಾಂಡರ್

ಇದನ್ನೂ ಓದಿ: 15 ವರ್ಷಗಳಲ್ಲಿ ಮೂರು ಚಂದ್ರಯಾನ! ಇಸ್ರೋಗೆ ಚಂದ್ರ ನಿಜಕ್ಕೂ ಕೌತುಕದ ಖಗೋಳ!

ರೋವರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments