ಸಾಂದರ್ಭಿಕ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಮೇ ತಿಂಗಳಲ್ಲಿ 65 ಲಕ್ಷ ವಾಟ್ಸ್ ಆಪ್ ಖಾತೆಗಳ ನಿಷೇಧ

2021 ರ ಹೊಸ ಐಟಿ ನಿಯಮಗಳ ಅನುಸಾರ ಮೆಟಾ ಒಡೆತನದ ವಾಟ್ಸ್ ಆಪ್ ಮೇ ತಿಂಗಳಲ್ಲಿ 65 ಲಕ್ಷ  ಅನಗತ್ಯ ಖಾತೆಗಳನ್ನು ನಿಷೇಧಿಸಿದೆ. 

ನವದೆಹಲಿ: 2021 ರ ಹೊಸ ಐಟಿ ನಿಯಮಗಳ ಅನುಸಾರ ಮೆಟಾ ಒಡೆತನದ ವಾಟ್ಸ್ ಆಪ್ ಮೇ ತಿಂಗಳಲ್ಲಿ 65 ಲಕ್ಷ  ಅನಗತ್ಯ ಖಾತೆಗಳನ್ನು ನಿಷೇಧಿಸಿದೆ. 

ಸ್ವತಃ ವಾಟ್ಸ್ ಆಪ್ ಈ ಬಗ್ಗೆ ಮಾಹಿತಿ ನೀಡಿದ್ದು,  ಮೇ.1 ರಿಂದ 31 ರ ವರೆಗೆ ನಿಷೇಧಗೊಂಡಿರುವ ವಾಟ್ಸ್ ಆಪ್ ಖಾತೆಗಳ ಪೈಕಿ 2,420,700 ಖಾತೆಗಳನ್ನು ಗ್ರಾಹಕರಿಂದ ವರದಿಯಾಗುವುದಕ್ಕೂ ಮುನ್ನ ಸ್ವಯಂ ಪ್ರೇರಿತವಾಗಿ ನಿರ್ಬಂಧಿಸಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ವಾಟ್ಸ್ ಆಪ್ ಭಾರತದಲ್ಲಿ 500 ಮಿಲಿಯನ್ ಗ್ರಾಹಕರನ್ನು ಹೊಂದಿತ್ತು.  ಈ ವರೆಗೂ 74 ಲಕ್ಷ ಅನಗತ್ಯ ಖಾತೆಗಳನ್ನು ನಿಷೇಧಿಸಲಾಗಿದೆ.

ಮೇ ತಿಂಗಳಲ್ಲಿ 3,912 ಕುಂದುಕೊರತೆ ವರದಿಗಳು, ನಿಷೇಧ ಮನವಿಗಳು ಬಂದಿದ್ದು, ಈ ಪೈಕಿ 297 ಅರ್ಜಿಗಳ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್ ಆಪ್ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT